September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

ಉಜಿರೆ : ಅಖಿಲ ಭಾರತೀಯ ಕಂಪನಿ ಸೆಕ್ರೆಟರಿ ಸಂಸ್ಥೆ ನಡೆಸಿದ ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮೂಲಕ ಪರೀಕ್ಷೆ ಬರೆದ ಏಳು ವಿದ್ಯಾರ್ಥಿಗಳು ಸಹ ತೇರ್ಗಡೆ ಹೊಂದಿ ಸಾಧನೆ ಮಾಡಿದ್ದಾರೆ.

ಪರೀಕ್ಷೆಗೆ ಹಾಜರಾದ ರೋಹಿತ್, ಓಜಸ್ ಬಿ ಕದಂಬಿ , ಗೌತಮಿ ಶೆಟ್ಟಿ , ಅನನ್ಯಲಕ್ಷ್ಮೀ , ಪ್ರಾಪ್ತ ಪಿ. ಹೆಗ್ಡೆ , ಸಹನಾ ಆರ್. ಕುರ್ಲಿ ಹಾಗೂ ಕುಶಲ ತೇರ್ಗಡೆ ಹೊಂದಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ಸಾಧಕರಿಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ. ಹಾಗೂ ಉಪನ್ಯಾಸಕರು ಶುಭ ಹಾರೈಸಿದ್ಧಾರೆ.

Related posts

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

Suddi Udaya

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya

ಸ್ಪೋಟಕ ವಸ್ತು ಸ್ಪೋಟಗೊಂಡು ಬಾಲಕ ಗಾಯಗೊಂಡ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ

Suddi Udaya

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya
error: Content is protected !!