25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

ಮಚ್ಚಿನ : ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮ ನ.18 ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು ಕಾರ್ಯಕ್ರಮವನ್ನು ಸಂಸ್ಥೆಯ ಹಿಂದಿ ಶಿಕ್ಷಕರಾದ ಚಂದಪ್ಪ ಪೂಜಾರಿ ವಿ. ಇವರು ನಿರ್ವಹಿಸಿದರು ಸಮಾಜ ಶಿಕ್ಷಕರಾದ ವೆಂಕಪ್ಪ ಬಿ ಅಭಿನಂದಿಸಿದರು.

Related posts

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರ ಬಾಬು ಮತ್ತು ದ.ಕ. ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತ ಕರ್ತ ಭೇಟಿ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!