September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ 2024-25 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಜರುಗಿತು.

ಕಾರ್ಯಕ್ರಮದಲ್ಲಿ ಮಚ್ಚಿನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿ, ಉಪಾಧ್ಯಕ್ಷೆ ಸೋಮಾವತಿ, ಎಸ್.ಡಿ.ಎಮ್.ಸಿ ಕಾರ್ಯಾಧ್ಯಕ್ಷ ಹೊನ್ನಪ್ಪ ಕುಲಾಲ್, ಶಿಕ್ಷಣ ತಜ್ಞರಾದ ಡಾ| ಮಾಧವ ಶೆಟ್ಟಿ, ಸದಸ್ಯರಾದ ನರಸಿಂಹ ಜೋಗಿತ್ತಾಯ , ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಭಾಗವಹಿಸಿದ್ದರು.

ಕ್ರೀಡಾಕೂಟವನ್ನು ಸಂಸ್ಥೆಯ ದೈಹಿಕ ಶಿಕ್ಷಕ ಸುಭಾಶ್ಚಂದ್ರ ಪಿ ಪೂಜಾರಿ ಆಯೋಜಿಸಿದರು. ಕಾರ್ಯಕ್ರಮವನ್ನು ಬಿಎಡ್ ಪ್ರಶಿಕ್ಷಣಾರ್ಥಿಗಳಾದ ಕು| ತುಳಸಿ ಮತ್ತು ಕು| ಜೆಸ್ವಿಟಾ ಹಾಗೂ ಸಂಸ್ಥೆಯ ಆಂಗ್ಲ ಭಾಷಾ ಶಿಕ್ಷಕಿ ಲೀನಾ ಸೆರಾವೊ ನಿರ್ವಹಿಸಿದರು. ಸುಭಾಶ್ಚಂದ್ರ ಪಿ ಪೂಜಾರಿ ವಂದಿಸಿದರು.

Related posts

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,ಲಕ್ಷ ದೇಣಿಗೆ

Suddi Udaya

ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಪಡಂಗಡಿ ಸೊಸೈಟಿಯಿಂದ ಗೌರವಾರ್ಪಣೆ

Suddi Udaya

ಚಾರ್ಮಾಡಿ ಘಾಟಿ: ಮರ ಧಾರಾಶಾಹಿ-ಸಂಚಾರ ಸ್ಥಗಿತ

Suddi Udaya

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

Suddi Udaya
error: Content is protected !!