39.2 C
ಪುತ್ತೂರು, ಬೆಳ್ತಂಗಡಿ
March 29, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

ಕೊಕ್ಕಡ: ಗೌಡರ ಯಾನೆ ಒಕ್ಕಲಿಗರ ಸಂಘ ಕಾಯರ್ತಡ್ಕ ಇದರ ವತಿಯಿಂದ ಬ್ರೈನ್ ಟ್ಯೂಮಾರ್ ಕಾಯಿಲೆಯಿಂದ ಬಳಲುತ್ತಿದ್ದ ಹೊಸಮನೆ ಕಾಮೇರಿ ಮನೆಯ ಶ್ರೀಮತಿ ರತ್ನ ರವರ ಚಿಕಿತ್ಸೆಗೆ ರೂ.50500/ದ ಚೆಕ್ ಅನ್ನು ನ.19ರಂದು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಕಾರ್ಯದರ್ಶಿ ರಮೇಶ್ ಗೌಡ, ಪಂಚಾಯತ್ ಸದಸ್ಯ ಹರೀಶ್ ಕೆ.ಬಿ. ಕೊಯಿಲ, ಸಂಘದ ಸದಸ್ಯರಾದ ಯೋಗೀಶ್ ಗೌಡ, ಸದಾನಂದ ಗೌಡ ರಾಘವೇಂದ್ರ ಗೌಡ, ವಿಖ್ಯಾತ ಗೌಡ ಉಪಸ್ಥಿತರಿದ್ದರು.

Related posts

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya
error: Content is protected !!