April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

ಅಳದಂಗಡಿ : ಇಲ್ಲಿಯ ಅನೆಮಹಲ್ ಗುರುದೇವ ಕಾಂಪ್ಲೆಕ್ಸ್ ನಲ್ಲಿ ತೃಷಾ ಮೆಡಿಕಲ್ಸ್ ಇದರ ಉದ್ಘಾಟನಾ ಸಮಾರಂಭ ನ.24 ರಂದು ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಅಳದಂಗಡಿ , ಡಾ| ಎನ್.ಎಂ. ತುಳುಪುಳೆ ಶ್ರೀ ಕ್ಲಿನಿಕ್ ಅಳದಂಗಡಿ, ಡಾ| ಹರಿಪ್ರಸಾದ್‌ ಸುವರ್ಣ ಸುವರ್ಣ ಕ್ಲಿನಿಕ್ ಅಳದಂಗಡಿ, ಡಾ| ಸುಷ್ಮಾ ಎಸ್. ಡೋಂಗ್ರೆ ಸ್ವಾತಿ ಕ್ಲಿನಿಕ್ ಅಳದಂಗಡಿ, ಭಾಗವಹಿಸಲಿದ್ದಾರೆ ಎಂದು ಶ್ರೀಮತಿ ರಾಜಮ್ಮ ಮತ್ತು ಸಂಜೀವ ಪೂಜಾರಿ, ಹಾಗೂ ಪ್ರಮೀಳಾ ರಮೇಶ್ ತಿಳಿಸಿದ್ದಾರೆ.

Related posts

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

Suddi Udaya
error: Content is protected !!