25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

ಪುದುವೆಟ್ಟು: ಇಲ್ಲಿಯ ಕಾಯರಂಡ ನಿವಾಸಿ ಪತ್ರಕರ್ತ ಭುವನೇಂದ್ರ (45ವ) ರವರು ಅಸೌಖ್ಯದಿಂದ ನ.19 ರಂದು ನಿಧನರಾಗಿದ್ದಾರೆ.

ವಿಜಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳಿಂದ ಉಪಸಂಪಾದಕರಾಗಿ ಕಾರ್ಯನಿರ್ವಹಿಸಿ ಜನಾನುರಾಗಿದ್ದ ಇವರು ಕಳೆದ ಒಂದು ವರ್ಷದಿಂದ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಂದೆ, ತಾಯಿ, ಪತ್ನಿ , ಓರ್ವ ಪುತ್ರ, ಓರ್ವೆ ಪುತ್ರಿ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

Suddi Udaya
error: Content is protected !!