April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ಬೆಳ್ತಂಗಡಿ: ನಗರೋತ್ಥಾನ-4ನೇ ಹಂತದಲ್ಲಿ ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣದ ಉದ್ಘಾಟನೆಯನ್ನು ನ. 19ರಂದು ನೆರವೇರಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಮುಖ್ಯಾಧಿಕಾರಿ ರಾಜೇಶ್, ಮಾಜಿ ಅಧ್ಯಕ್ಷೆ ರಜನಿ ಕುಡ್ವ, ಪಟ್ಟಣ ಪಂಚಾಯತ್ ಸದಸ್ಯರು, ನಾಮನಿರ್ದೇಶನ ಸದಸ್ಯರು, ಇಂಜಿನಿಯರ್ ಮಹಾವೀರ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಪೂಜಾರಿ ರಾಜೀನಾಮೆ

Suddi Udaya

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya
error: Content is protected !!