29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

ಇಂದಬೆಟ್ಟು ಗ್ರಾಮದ ಕನ್ನೊಲಿ ಮನೆ ದಿ| ಸಿ ಸಿ ವರ್ಗಿಸ್ ರವರ ಪತ್ನಿ ಮೇರಿ ವರ್ಗಿಸ್ (88ವ)ರವರು ಇಂದು(ನ.19) ಬೆಳಿಗ್ಗೆ ವಯೋಸಹಜದಿಂದ ನಿಧನರಾಗಿದ್ದಾರೆ.

ಮೃತರು ನಾಲ್ವರು ಪುತ್ರರು, ಐವರು ಪುತ್ರಿಯರು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya

ಗುರುವಾಯನಕೆರೆ ಮಸ್ಜಿದ್ ನಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸಾಮೂಹಿಕ ವಿವಾಹ

Suddi Udaya

ಸರಕಾರಿ ಅರಣ್ಯ ಭೂಮಿಯನ್ನು ಅತಿ ಕ್ರಮಿಸಿ ಕೃಷಿ ಮಾಡಿದ ಪ್ರಕರಣ : ಹೈಕೋರ್ಟ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ ತೆರವು

Suddi Udaya

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

Suddi Udaya

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

Suddi Udaya
error: Content is protected !!