September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

ಬೆಳ್ತಂಗಡಿ : ಊರಿನ ಗೆಳೆಯರೊಂದಿಗೆ ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಕಿತಾಪತಿಯಿಂದ ದೊಡ್ಡ ಅನಾಹುತವೊಂದು ನಡೆದಿದ್ದು‌. ಇದರಿಂದ ಯಾವುದೇ ಪ್ರಾಣಹಾನಿಯಾಗದೆ ದುರಂತ ತಪ್ಪಿದ ಘಟನೆ ಕೊಯ್ಯೂರುನಲ್ಲಿ ನ.18 ರಂದು ರಾತ್ರಿ ನಡೆದಿದೆ.

ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ಕಿರಣ್ ಎಂಬಾತನ ಹುಟ್ಟುಹಬ್ಬ ನ.18 ರಂದು ಇದ್ದು. ರಾತ್ರಿ ಗೆಳೆಯರ ಜೊತೆ ಮನೆಯ ಪಕ್ಕದ ರಸ್ತೆಯಲ್ಲಿ ಕೇಕ್ ಜೊತೆ ಸ್ಪ್ರೇ ಮತ್ತಿತರರು ಬಂದಿದ್ದರು. ರಸ್ತೆಯಲ್ಲಿ ಸ್ಕೂಟರ್ ಸೀಟ್ ಮೇಲೆ ಕೇಕ್ ಇಟ್ಟು ಕಿರಣ್ ಕ್ಯಾಂಡಲ್ ಗೆ ಬೆಂಕಿ ಹಚ್ಚಿದಾಗ ಗೆಳೆಯರು ಸೇರಿ ಸ್ಪ್ರೇ ಹಾಗೂ ಇನ್ನಿತರ ಕೆಮಿಕಲ್ ನಿಂದ ಕಿರಣ್ ಮೇಲೆ ಹಾಕಿದ್ದಾರೆ ಈ ವೇಳೆ ಬೆಂಕಿ ಹತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗದೆ ಸಣ್ಣಪುಟ್ಟ ಗಾಯದೊಂದಿದೆ ಕಿರಣ್ ಪರಾಗಿದ್ದಾರೆ ಎನ್ನಲಾಗಿದೆ. ಘಟನೆಯ ವಿಡಿಯೋ ಗೆಳೆಯರ ಮೊಬೈಲ್ ನಲ್ಲಿ ಸೆರೆಯಾಗಿದೆ.

Related posts

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

Suddi Udaya

ಅ.8-10: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya

ಸ್ಕೂಟರ್-ಕಾರು ಅಪಘಾತ : ಸ್ಕೂಟರ್ ಸವಾರೆ ಸಾವು, ಗುರುವಾಯನಕೆರೆ ಸಹ ಸವಾರೆಗೆ ಗಂಭೀರ ಗಾಯ

Suddi Udaya

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!