April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

ಬೆಳ್ತಂಗಡಿ:ಧಕ್ಷಿಣ ಕನ್ನಡ ಆರ್ಟ್ ಮತ್ತು ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ಪುತ್ತೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ ಶಿಪ್- 2024ರ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಇಶಿತ ಬೆಳ್ತಂಗಡಿಯವರು ಪ್ರಥಮ‌ ಹಾಗೂ ದ್ವೀತಿಯ ಸ್ಥಾನವನ್ನು ಪಡೆದಿದ್ದಾರೆ.

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 6ನೇ ತರಗತಿ ವಿಧ್ಯಾರ್ಥಿನಿಯಾಗಿರುವ ಇವರಿಗೆ ಅಶೋಕ್ ಆಚಾರ್ಯ ಕರಾಟೆ ತರಭೇತಿ ನೀಡುತ್ತಿದ್ದಾರೆ.ಇವರು ಬೆಳ್ತಂಗಡಿ ಮೈತ್ರಿ ಎಂಟರ್ ಪ್ರೈಸಸ್ ಪ್ರೀತಿ ಮತ್ತು ರತೀಶ್ ರಾವ್ ದಂಪತಿ ಪುತ್ರಿ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರಾಗಿ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್.ಎಂ.ಕೆ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!