25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಆರ್ಟ್ ಮತ್ತು ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ ಶಿಪ್- 2024ರ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಸಾನ್ವಿ ಎಸ್ ಕೋಟ್ಯಾನ್ ಬಳಂಜ ಪ್ರಥಮ‌ ಹಾಗೂ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ನೆಲ್ಯಾಡಿ ಜ್ಞಾನೋದಯ ಬೆಥನಿ ಕಾಲೇಜಿನಲ್ಲಿ 7 ನೇ ತರಗತಿ ವಿಧ್ಯಾರ್ಥಿನಿಯಾಗಿರುವ ಇವರಿಗೆ ಅಲ್ಪೋನ್ಸರವರು ಕರಾಟೆ ತರಭೇತಿ ನೀಡುತ್ತಿದ್ದಾರೆ.ಇವರು ಬಳಂಜ ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಯಶವಂತ ನೆಲ್ಯಾಡಿ ಹಾಗೂ ಸೌಮ್ಯ ದಂಪತಿ ಪುತ್ರಿ.

Related posts

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya
error: Content is protected !!