25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕ ವಿಭಾಗದ ಷಷ್ಠ್ಯಬ್ದ ಹಾಗೂ ಸ್ನಾತಕೋತ್ತರ ವಿಭಾಗದ ದಶಮಾನೋತ್ಸವದ ಪ್ರಯುಕ್ತ ನಡೆದ ಅಂತರ ಜಿಲ್ಲಾ ಮಟ್ಟದ ಪ್ರತಿಭೋತ್ಸವ 2024-25 ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ 13 ಪದವಿಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಸ್ಪರ್ಧೆಗಳಲ್ಲಿ ಕನ್ನಡ ಪ್ರಬಂಧದಲ್ಲಿ ಪ್ರಥಮ ಮತ್ತು ದ್ವಿತೀಯ, ಇಂಗ್ಲಿಷ್ ಭಾಷಣದಲ್ಲಿ ದ್ವಿತೀಯ, ಜನಪದ ಗೀತೆಯಲ್ಲಿ ದ್ವಿತೀಯ, ಶಾಸ್ತ್ರೀಯ ಸಂಗೀತದಲ್ಲಿ ದ್ವಿತೀಯ, ರೀಲ್ ಮೇಕಿಂಗ್ ನಲ್ಲಿ ದ್ವಿತೀಯ, ವಿಜ್ಞಾನದ ರಸಪ್ರಶ್ನೆಯಲ್ಲಿ ದ್ವಿತೀಯ, ಕುಣಿತ ಭಜನೆಯಲ್ಲಿ ಪ್ರಥಮ, ಬೀದಿ ನಾಟಕದಲ್ಲಿ ಪ್ರಥಮ, ಸಮೂಹ ನೃತ್ಯದಲ್ಲಿ ಪ್ರಥಮ, ಬಿಸಿನೆಸ್ ಮಾಡೆಲ್ ನಲ್ಲಿ ಪ್ರಥಮ ಮತ್ತು ಜಾಹೀರಾತು ಪ್ರದರ್ಶನದಲ್ಲಿ ಪ್ರಥಮ ಪ್ರಶಸ್ತಿಗಳನ್ನು ಪಡೆದುಕೊಂಡು ಚಾಂಪಿಯನ್ ಆಗಿ ಹೊರಹೊಮ್ಮಿದೆ.

Related posts

ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಭೇಟಿ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!