32.2 C
ಪುತ್ತೂರು, ಬೆಳ್ತಂಗಡಿ
April 3, 2025
ಜಿಲ್ಲಾ ಸುದ್ದಿ

ಧಮ೯ಸ್ಥಳದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ 5 ನೇ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ

ಧರ್ಮ ಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ 5 ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ, ಸಮ್ಮೇಳನ ಯಶಸ್ವಿ ಆಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಧರ್ಮೋತ್ಥಾ ನ ಟ್ರಸ್ಟ್ ಕಾರ್ಯದರ್ಶಿ ಎ. ವಿ ಶೆಟ್ಟಿ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ,ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಕಾರ್ಯಕಾರಿ ಸಮಿತಿಯ ಸದಸ್ಯ ರಾಜೇಶ್ ದಡ್ಡಂಗಡಿ, ಸಂಘದ ಸದಸ್ಯ ಶಶಿಕಾಂತ್ ಮೊದಲಾದವರು ಉಪಸ್ಥಿತರಿದ್ದರು.

Related posts

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya

ರಾಜ್ಯ ಪ್ರಶಸ್ತಿ ಗೆ ಪತ್ರಕರ್ತ ಪ್ರದೀಪ್ ಮರೋಡಿ ಆಯ್ಕೆ

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!