ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ by Suddi UdayaNovember 20, 2024November 20, 2024 Share0 ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಆಮೇಚೂರು ಕಬಡ್ಡಿ ಅಸೋಸಿಯೇಷನ್ ನ ಇತ್ತೀಚೆಗೆ ನಡೆದ ವಾರ್ಷಿಕ ಸಭೆಯಲ್ಲಿ ಈ ಹಿಂದೆ ಗೌರವಾಧ್ಯಕ್ಷರಾಗಿದ್ದ ದಿ| ವಸಂತ ಬಂಗೇರ ಅವರಿಂದ ತೆರವಾದ ಸ್ಥಾನಕ್ಕೆ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ ಅವರು ಗೌರವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. Share this:PostPrintEmailTweetWhatsApp