37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

ವೇಣೂರು: ಶ್ರೀಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಪ್ರಯುಕ್ತ ವೇಣೂರು ವಲಯದಲ್ಲಿ ಪೂರ್ವಭಾವಿ ಸಭೆ ನ.17 ರಂದು ವೇಣೂರು ವಲಯ ಕಛೇರಿಯಲ್ಲಿ ನಡೆಯಿತು.

ಈ ಸಭೆಯು ಜನಜಾಗೃತಿ ವಲಯ ಅಧ್ಯಕ್ಷ ಮೋಹನ್ ಅಂಡಿಂಜೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಮಿತಿ ರಚನೆ ಮತ್ತು ಪಾದಯಾತ್ರೆ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಸಮಿತಿಯ ಗೌರವ ಅಧ್ಯಕ್ಷ ಗಿರೀಶ್ ಕೆ ಎಸ್, ಅಧ್ಯಕ್ಷ ಜಯಶಂಕರ ಹೆಗ್ಡೆ, ಪ್ರಗತಿ ಬಂಧು ವಲಯ ಅಧ್ಯಕ್ಷ ಗಿರೀಶ್ ಬಜಿರೆ, ನವಜೀವನ ಸಮಿತಿ ಅಧ್ಯಕ್ಷ ಶ್ರೀಧರ ಹೆಗ್ಡೆ, ತಾಲೂಕು ಜನಜಾಗೃತಿ ಉಪಾಧ್ಯಕ್ಷ ಅಶೋಕ್ ಕಜಿಪಟ್ಟ,ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ, ಶೌರ್ಯ ವಿಪತ್ತು ಸದಸ್ಯರು , ಸೇವಾಪ್ರತಿನಿಧಿಗಳು ಹಾಗೂ ಪ್ರಗತಿಬಂಧು ಮತ್ತು ಜನಜಾಗೃತಿ ಸದಸ್ಯರು ಆಗಮಿಸಿದ್ದರು.

Related posts

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

Suddi Udaya

ಅಥ್ಲೆಟಿಕ್ಸ್ ಸ್ಪರ್ಧೆ: ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಅನೀಶ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ: ತೋಟಕ್ಕೆ ನುಗ್ಗಿದ ಕಾಡಾನೆ : ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

Suddi Udaya

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

Suddi Udaya
error: Content is protected !!