23.8 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮಹಿಳಾ ನಗರ ಘಟಕದ ವತಿಯಿಂದ ನ.19 ರಂದು ಘಟಕದ ಅಧ್ಯಕ್ಷೆ ಶ್ರೀಮತಿ ವಂದನಾ ಭಂಡಾರಿಯವರ ಅಧ್ಯಕ್ಷತೆಯಲ್ಲಿ ಮೊದಲ ಮಹಿಳಾ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ ಪ್ರಯುಕ್ತ ಅಂಡಿಂಜೆ ಗ್ರಾಮದ ನೆಲ್ಲಿಂಗೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಸಿಹಿ ತಿಂಡಿ ಹಂಚಿ ಆಚರಿಸಲಾಯಿತು.

ಈ ಕಾರ್ಯಕ್ರಮಕ್ಕೆ ಮಾಜಿ ತಾಲೂಕು ಪಂಚಾಯತ್ ಸದಸ್ಯೆಯರಾದ ಶ್ರೀಮತಿ ತನುಜಾ ಶೇಖರ್, ಶ್ರೀಮತಿ ಕೇಶವತಿ ,ಶ್ರೀಮತಿ ಸುಶೀಲಾ, ಶ್ರೀಮತಿ ಜಯಶೀಲ, ಬಾರ್ಯ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಉಷಾ ಶರತ್, ಕಳಿಯ ಗ್ರಾಮ ಪಂಚಾಯತ್ ಸದಸ್ಯೆಯರಾದ ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ,ಶ್ರೀಮತಿ ಮೋಹಿನಿ, ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯೆಯರಾದ ಶ್ರೀಮತಿ ಸೆಬೆಸ್ಟೀನ್ ಡಿಸೋಜ, ಶ್ರೀಮತಿ ವಿದ್ಯಾ ,ಶ್ರೀಮತಿ ರುಬೀನಾ, ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯೆ
ಶ್ರೀಮತಿ ಸವಿತಾ, ನಗರ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಸೌಮ್ಯ, ಮಹಿಳಾ ಘಟಕದ ಪದಾಧಿಕಾರಿಗಳಾದ ಶ್ರೀಮತಿ ಸುಚಿತ್ರಾ ಕೊಲ್ಲಾಜೆ ,ಶ್ರೀಮತಿ ಮಧುರ, ಶ್ರೀಮತಿ ಸುಪ್ರೀಯಾ, ಶ್ರೀಮತಿ ಪ್ರಮೀಳಾ, ಶ್ರೀಮತಿ ನೇಹಾ ಉಪಸ್ಥಿತರಿದ್ದರು.

Related posts

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆಧಾರ್ ಸೀಡಿಂಗ್” ಕ್ಯಾಂಪ್

Suddi Udaya
error: Content is protected !!