24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ನ 18 ರಂದು  ಕರ್ನಾಟಕ ಗಮಕ ಕಲಾ ಪರಿಷತ್   ಬೆಳ್ತಂಗಡಿ ತಾಲೂಕು ಘಟಕ  ವತಿಯಿಂದ  “ಸುದರ್ಶನ ಗ್ರಹಣ”  ಕಾವ್ಯ ಭಾಗದ  ಕಾವ್ಯವಾಚನ-ವ್ಯಾಖ್ಯಾನ ನಡೆಯಿತು.   

ರವೀಂದ್ರ ಶೆಟ್ಟಿ ಬಳಂಜ ಕಾವ್ಯವಾಚನ ಗೈದು ರಾಮಕೃಷ್ಣ ಭಟ್  ಉಜಿರೆ ವ್ಯಾಖ್ಯಾನ ನಡೆಸಿಕೊಟ್ಟರು.

Related posts

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

Suddi Udaya

ಭಾರೀ ಮಳೆ : ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲಾವೃತ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya
error: Content is protected !!