25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.21 : ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 33ಕೆವಿ ಬೆಳ್ತಂಗಡಿ, ಕಕ್ಕಿಂಜೆ ಹಾಗೂ ಪಿಲಿಕಳ BUSಗೆ ಸಂಬಂಧಿಸಿದ ಉಪಕರಣಗಳ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಕೊಯ್ಯೂರು, ಬಂಗಾಡಿ, ಕೊಲ್ಲಿ, ಉಜಿರೆ, ಬೆಳಾಲು, ಚಾರ್ಮಾಡಿ, ಪಿಲಿಕಳ, ಮುಂಡಾಜೆ, ಧರ್ಮಸ್ಥಳ, ಅರಸಿನಮಕ್ಕಿ, ಕನ್ಯಾಡಿ, ನಿಡ್ಲೆ, ಪಟ್ರಮೆ, ಪುದುವೆಟ್ಟು ಫೀಡರುಗಳಲ್ಲಿ ಹಾಗೂ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್, ಕುದ್ರಡ್ಕ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನ.21 ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

Suddi Udaya
error: Content is protected !!