ಇಳಂತಿಲ :ಇಳಂತಿಲ ಗ್ರಾಮ ಪಂಚಾಯತ್ ನ 1 ನೇ ವಾರ್ಡ್ ನಲ್ಲಿ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಲುವಾಗಿ
ಇಳಂತಿಲ 1 ನೇ ವಾರ್ಡ್ ನ 229 ಬೂತ್ ನ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕಾರ್ಯಪಾಡಿ ಮುರ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಜಿಲ್ಲೆ ಹಾಗೂ ಮಂಡಲದ ಪಕ್ಷದ ಪ್ರಮುಖರು, ಜನಪ್ರತಿನಿಧಿನಗಳು, ಕಾರ್ಯಕರ್ತರು, ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದರು.