24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

ಬೆಳ್ತಂಗಡಿ : ತೋಟದಲ್ಲಿದ್ದ ಸುಮಾರು 12 ಅಡಿ ಇದ್ದದ ಕಾಳಿಂಗ ಸರ್ಪವನ್ನು ಬೆಳ್ತಂಗಡಿ ಲಾಯಿಲದ ಸ್ನೇಕ್ ಅಶೋಕ್ ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ನ.21 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಹೆಡ್ಯ ಅಲಂದಡ್ಕ ನಿವಾಸಿ ವಿಘ್ನೇಶ್ ಮನೆಯ ತೋಟದಲ್ಲಿ ಇದ್ದ ಕಾಳಿಂಗ ಸರ್ಪ ಹಾವನ್ನು ಬೆಳ್ತಂಗಡಿಯ ಸ್ನೇಕ್ ಅಶೋಕ್ ಲಾಯಿಲ ರವರು ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.

Related posts

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya
error: Content is protected !!