Uncategorizedಮಂಗಳೂರು ಬಂದರ್ ಠಾಣೆಗೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕೆ.ಡಿ. ಜಾರ್ಜ್ ಕಾಯರ್ತಡ್ಕ ಅಧಿಕಾರ ಸ್ವೀಕಾರ by Suddi UdayaNovember 21, 2024November 21, 2024 Share0 ಕಾಯರ್ತಡ್ಕ ನಿವಾಸಿ ಜಾರ್ಜ್ ರವರು ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಬಡ್ತಿ ಹೊಂದಿ ಮಂಗಳೂರು ಬಂದರ್ (ಉತ್ತರ) ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ನ .21ರಂದು ಅಧಿಕಾರ ಸ್ವೀಕರಿಸಿದರು. ಇವರು ಸುಮಾರು 28 ವರ್ಷಗಳ ಕಾಲ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. Share this:PostPrintEmailTweetWhatsApp