September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಕನ್ಯಾಡಿ ಬಿ ಸುಬ್ರಹ್ಮಣ್ಯ ರಾವ್ ನಿಧನ

ಧರ್ಮಸ್ಥಳ : ಇಲ್ಲಿಯ ಕನ್ಯಾಡಿ ಗ್ರಾಮದ ದ್ವಾರಕಾ ಮನೆ ನಿವಾಸಿ ಹಿರಿಯ ಸ್ವಯಂಸೇವಕರಾದ ಬಿ ಸುಬ್ರಹ್ಮಣ್ಯ ರಾವ್ (87ವ) ರವರು ನ.21 ರಂದು ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದಿಂದ ಕನ್ಯಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಮೂವರು ಪುತ್ರರು , ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಆ 9-15 ಬೆಳ್ತಂಗಡಿಯಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ,

Suddi Udaya

ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

Suddi Udaya
error: Content is protected !!