September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಸಹಭಾಗಿತ್ವದಲ್ಲಿ ಪುತ್ತೂರು ಅಂಬಿಕಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು,

ಏಕಪಾತ್ರಾಭಿನಯದಲ್ಲಿ ಸಾತ್ವಿಕ್ ಎಂ ಪ್ರಥಮ, ಇಂಗ್ಲಿಷ್ ಚರ್ಚೆಯಲ್ಲಿ ಸ್ವರ ಹೆಗ್ಡೆ ಪ್ರಥಮ, ರಸಪ್ರಶ್ನೆಯಲ್ಲಿ ಆಕಾಶ್ ಮತ್ತು ಆದಿತ್ಯ ದ್ವಿತೀಯ, ಜನಪದ ಗೀತೆಯಲ್ಲಿ ತೇಜಸ್ ದ್ವಿತೀಯ ಸ್ಥಾನವನ್ನು ಪಡೆದು ವಿಭಾಗಿಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ ಪಿಯುಸಿಯ ನಿಶ್ಮಿತಾ ವಿ ಆರ್ ಇಂಗ್ಲಿಷ್ ಚರ್ಚೆಯಲ್ಲಿ ಮತ್ತು ವಿತೇಶ್ ಜನಪದ ಗೀತೆಯಲ್ಲಿ ದ್ವಿತೀಯ ಬಹುಮಾನವನ್ನು ಗಳಿಸಿರುತ್ತಾರೆ.

Related posts

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ: ಬಸ್ ನಲ್ಲಿ ಮೊಬೈಲ್ ಕಳ್ಳತನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya
error: Content is protected !!