April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಸಂಭ್ರಮ ನ.೨೫ರಂದು ಜರುಗಲಿದೆ.

ಈ ಶುಭ ಸಂದರ್ಭದಲ್ಲಿ ಡಾ. ಹೆಗ್ಗಡೆಯವರ ಸಾಧನೆಗಳ ಬಗ್ಗೆ ಸಚಿತ್ರವಾಗಿ ಪ್ರಕಟಗೊಂಡು ಇಂದು ಹೊರ ತಂದ ಸುದ್ದಿ ಉದಯ ವಾರಪತ್ರಿಕೆಯನ್ನು ಧರ್ಮಸ್ಥಳ ಬೀಡಿನಲ್ಲಿ ಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ. ಕೋಟ್ಯಾನ್ ಬಳಂಜ ಅವರು ಡಾ. ಹೆಗ್ಗಡೆಯವರಿಗೆ ನೀಡಿದರು.

ವಿಶೇಷ ಪುರವಾಣಿಯನ್ನು ವೀಕ್ಷಿಸಿ, ಪತ್ರಿಕೆಯ ಗುಣಮಟ್ಟ ಹಾಗೂ ವರದಿಗಳ ಬಗ್ಗೆ ಡಾ. ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪತ್ರಿಕೆಯ ವರದಿಗಾರ ಸುದಿತ್ ಜೊತೆಗಿದ್ದರು.

Related posts

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya
error: Content is protected !!