26.1 C
ಪುತ್ತೂರು, ಬೆಳ್ತಂಗಡಿ
March 31, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಭಾಗ ನೇತ್ರಾವತಿ ನದಿ ನೀರಿನಲ್ಲಿ ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ನ.21ರಂದು ಪತ್ತೆಯಾಗಿದೆ.

ಮೃತ ವ್ಯಕ್ತಿಯ ಎಡಕಾಲಿನ ಪಾದದ ಬಳಿ ಹಳೆಯ ಗಾಯವಿರುತ್ತದೆ.

ಮೃತದೇಹವನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ ನೇಮಕ .

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆ

Suddi Udaya

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

Suddi Udaya
error: Content is protected !!