32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮಂಗಳೂರು ಬಂದರ್ ಠಾಣೆಗೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕೆ.ಡಿ. ಜಾರ್ಜ್ ಕಾಯರ್ತಡ್ಕ ಅಧಿಕಾರ ಸ್ವೀಕಾರ

ಕಾಯರ್ತಡ್ಕ ನಿವಾಸಿ ಜಾರ್ಜ್ ರವರು ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಬಡ್ತಿ ಹೊಂದಿ ಮಂಗಳೂರು ಬಂದರ್ (ಉತ್ತರ) ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ನ .21ರಂದು ಅಧಿಕಾರ ಸ್ವೀಕರಿಸಿದರು.

ಇವರು ಸುಮಾರು 28 ವರ್ಷಗಳ ಕಾಲ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ.

Related posts

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

Suddi Udaya

ರೀಲ್ಸ್‌ ತಾರೆ ಇದೀಗ ಸೀರಿಯಲ್ ಬೆಡಗಿ: ನಾರಾವಿಯ ಕೃಷ್ಣಪ್ರಿಯಾ ಭಟ್ ನಂದಗೋಕುಲದಲ್ಲಿ ರಕ್ಷಾ

Suddi Udaya

5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗದ ಸಭೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya
error: Content is protected !!