September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಮತ್ತು‌ ಕುಟುಂಬ ನ.21 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು ಬಳಿಕ ವಿಶೇಷ ಪೂಜೆ ಸಲ್ಲಿಸಿದರು.

ಸಚಿವರ ಜೊತೆಯಲ್ಲಿ ಪತ್ನಿ ಪ್ರಮೀಳಾ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ಮೈಸೂರಿನ ಉದ್ಯಮಿ ಎಮ್.ಕೆ. ಪೋತ್ ರಾಜ್, ಉದ್ಯಮಿ ಗುಲ್ಬರ್ಗದ ಸಂತೋಷ್ ಗುತ್ತೆದಾರ್, ಜಿಲ್ಲಾ ಕೆಡಿಪಿ ಸದಸ್ಯರು ಸಂತೋಷ್ ಕುಮಾರ್, ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಹನೀಪ್ ಉಜಿರೆ,ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯ ನವೀನ್ ಗೌಡ ಸವಣಾಲು ,ಕಾಂಗ್ರೆಸ್ ಮುಖಂಡ ರಾಘವೇಂದ್ರ ಪೂಜಾರಿ ಮತ್ತಿತರಿದ್ದರು.

Related posts

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ಪೋಸ್ಟ್‌ :ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ ತರಾಟೆ

Suddi Udaya

ಸೆ. 9: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya
error: Content is protected !!