26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾ‌ರ್ ರೈ ತೃತೀಯ ಸ್ಥಾನ

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾ ಕೂಟದ ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ತನಿಖಾ ಸಹಾಯಕ ವಿಜಯಕುಮಾರ್ ರೈ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾರೆ.

ವೇಣೂರು ಪೊಲೀಸ್‌ ಠಾಣೆಯಲ್ಲಿ ಹತ್ತು ವರ್ಷಗಳ ಕಾಲ ಪಿ.ಸಿಯಾಗಿ ಸೇವೆ ಸಲ್ಲಿಸಿ ಮೂರು ವರ್ಷಗಳ ಹಿಂದೆ ಹೆಚ್ .ಸಿ ಆಗಿ ಬಡ್ತಿ ಪಡೆದು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರ ಕಚೇರಿಗೆ ವರ್ಗಾವಣೆಗೊಂಡು ಸೇವೆ ಸಲ್ಲಿಸುತ್ತಿದ್ದಾರೆ.

ಜಾಲ್ಲೂರು ಸಮೀಪದ ಬೆಳ್ಳಿಪ್ಪಾಡಿ ಸೀತಾರಾಮ ರೈ ಅವರ ಪುತ್ರ. ಗುರುವಾಯನಕೆರೆ ವಿದ್ವತ್ ಕಾಲೇಜಿನ ಉಪನ್ಯಾಸಕಿಯಾಗಿರುವ ಪತ್ನಿ ಅನುಷಾ ಹಾಗೂ ಪುತ್ರ ಅಯ್ಯುಕ್ತ ರೊಂದಿಗೆ ಗುರುವಾಯನಕೆರೆ ಯಡೂ೯ರಿನಲ್ಲಿ ನೆಲೆಸಿದ್ದಾರೆ.

Related posts

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya
error: Content is protected !!