September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

ಕಲ್ಮಂಜ: ಇಲ್ಲಿಯ ಅಕ್ಷಯನಗರ ನಿವಾಸಿ ಪ್ರಮೋದ್ ಗೌಡ (35 ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.21 ರಂದು ರಾತ್ರಿ ನಡೆದಿದೆ.

ವೃತ್ತಿಯಲ್ಲಿ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಮೋದ್ ಗೌಡ ರವರು ರಾತ್ರಿ ಊಟ ಮುಗಿಸಿ ಕಬಡ್ಡಿ ಪಂದ್ಯಾಟ ವೀಕ್ಷಣೆಯನ್ನು ಮಾಡುತ್ತಿದ್ದರು ಇವರ ತಂದೆ ಮೋನಪ್ಪ ಗೌಡ ಊಟ ಮಾಡಿ ಮಲಗಿದ ನಂತರ ಸ್ವಲ್ಪ ಹೊತ್ತಿಗೆ ಟಿವಿ ಹಾಕಿರುವುದು ಹಾಗೆ ಇದ್ದ ಕಾರಣ ತಂದೆ ಸರಿಸುಮಾರು 12:00 ಗಂಟೆಗೆ ಆಫ್ ಮಾಡಲು ಬಂದಾಗ ಈ ದುರ್ಘಟನೆ ನಡೆದಿದೆ.

ಮನೆಯಲ್ಲಿ ಅಕ್ಕನ ಮಗ ಒಟ್ಟಿಗೆ ವಾಸವಾಗಿದ್ದರು. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ..

Related posts

ಉಜಿರೆ ಹಳೆಪೇಟೆ ಮುಹಿದ್ದೀನ್ ಜುಮಾ ಮಸ್ಟಿದ್ ನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya
error: Content is protected !!