29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

ನಿಡ್ಲೆ : ರಾಷ್ಟ್ರೀಯ ಹಸಿರುಪಡೆ “ವನಸಿರಿ” ಇಕೋ ಕ್ಲಬ್ ಸರ್ಕಾರಿ ಪ್ರೌಢಶಾಲೆ ನಿಡ್ಲೆ ವತಿಯಿಂದ ವಿದ್ಯಾರ್ಥಿಗಳನ್ನು ಭೋರುಕಾ ಪವರ್ ಪ್ಲಾಂಟೇಶನ್ ಗೆ ಭೇಟಿ ನೀಡಲಾಯಿತು.

ಪವರ್ ಪ್ಲಾಂಟೇಶನ್ ನಲ್ಲಿ ವಿದ್ಯುತ್ ಉತ್ಪಾದನೆಯಾಗುವ ವಿಧಾನವನ್ನು ವಿದ್ಯಾರ್ಥಿಗಳು ಕೇಳಿ ಪಡೆದುಕೊಂಡರು. ಭೋರುಕಾದ ಸಿಬ್ಬಂದಿ ವರ್ಗದವರು ವಿವರಣೆಯನ್ನು ನೀಡಿದರು. ವಿದ್ಯಾರ್ಥಿಗಳಿಗೆ ಸಿಹಿ ಹಂಚಿದರು.. ಉತ್ತಮವಾದ ಶೈಕ್ಷಣಿಕ ಹೊರ ಸಂಚಾರ ಇದಾಗಿತ್ತು. ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ಮೋಜಿನ ಆಟೋಟಗಳನ್ನು ಏರ್ಪಡಿಸಲಾಗಿತ್ತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು ಸಹಕರಿಸಿದರು. ಮುಖ್ಯ ಶಿಕ್ಷಕರುಮ ಅಡುಗೆ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya
error: Content is protected !!