April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ : ಎಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜು ಲಾಯಿಲ, ಇಲ್ಲಿನ ವಿದ್ಯಾರ್ಥಿಗಳು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಸವಣೂರು ಇಲ್ಲಿನ ಬಿ.ಸಿ.ಎ ಮತ್ತು ಐಟಿ ಅಸೋಸಿಯೇಷನ್ ವತಿಯಿಂದ ನಡೆದ ಇನ್ಫೋತ್ಸವ್ 2k24ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪಿಲ್ಮ್ ಡಾನ್ಸ್ ಪ್ರಥಮ, ಟ್ರೆಷರ್ ಹಂಟ್ ಪ್ರಥಮ, ವಿಡಿಯೋಗ್ರಫಿ ಪ್ರಥಮ, ರಸಪ್ರಶ್ನೆ ದ್ವಿತೀಯ, ರೀಲ್ ಮೇಕಿಂಗ್ ದ್ವಿತೀಯ, ಬಹುಮಾನಗಳನ್ನು ಗಳಿಸಿ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದಾರೆ.

ಉಪನ್ಯಾಸಕಿ ಲಕ್ಷ್ಮೀ ಮಾರ್ಗದರ್ಶನ ನೀಡಿದ್ದು ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿರುತ್ತಾರೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya
error: Content is protected !!