ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

ಧರ್ಮಸ್ಥಳ : ಇಲ್ಲಿಯ ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ (50ವ) ರವರು ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಇವರು ಖ್ಯಾತ ವಾಲಿಬಾಲ್ ಆಟಗಾರರಾಗಿದ್ದು, ಕ್ರೀಡಾಪಟುವಾಗಿ ಜಿಲ್ಲಾ ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದರು.


ಮೃತರು ತಂದೆ, ಪತ್ನಿ, ಇಬ್ಬರು ಮಕ್ಕಳು, ಸಹೋದರ, ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಕಲ್ಮಂಜ : ನಿವೃತ್ತ ಆರೋಗ್ಯ ಇಲಾಖೆಯ ಅಧಿಕಾರಿ ಜಗನ್ನಾಥ್ ಪೂಜಾರಿ ನಿಧನ

Suddi Udaya

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya

ಎ.9: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ

Suddi Udaya

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya
error: Content is protected !!