31.9 C
ಪುತ್ತೂರು, ಬೆಳ್ತಂಗಡಿ
April 8, 2025
Uncategorized

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

ಬೆಳ್ತಂಗಡಿ .ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆದುಕೊಳ್ಳುತ್ತಿದೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ.
ಗ್ಯಾರಂಟಿ ಯೋಜನೆಯನ್ನು ನುಡಿದಂತೆ ಜನಸಾಮಾನ್ಯರಿಗೆ ಸರ್ಕಾರ ನೀಡಿದೆ.
ಈ ಬದ್ಧತೆಗೆ ವಿಧಾನಸಭಾ ಉಪ ಚುನಾವಣೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿಯನ್ನು ಜನತೆ ನೀಡಿದ್ದಾರೆ.

ರಕ್ಷಿತ್ ಶಿವರಾಂ
ಪ್ರಧಾನ ಕಾರ್ಯದರ್ಶಿ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ

Related posts

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!