September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

ಲಾಯಿಲ : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಕಾರ್ಯಕ್ರಮ ನ.23 ರಂದು ಶ್ರೀ ಕೃಷ್ಣಾನುಗ್ರಹ ಸಭಾಭವನ, ಉಜಿರೆಯಲ್ಲಿ ನಡೆಯಿತು.


ಬೆಳ್ಳಿ ಹಬ್ಬ ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಕೆ. ದೀಪ ಬೆಳಗಿಸಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಶಾಲಿ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕಪುಚಿನ್ ಕೃಷಿಕ ಸೇವಾ ಕೇಂದ್ರ ಅಧ್ಯಕ್ಷ ವಂ. ಫಾ. ಆಲ್ವಿನ್ ಡಾಯಸ್, ವಿಧಾನಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್, ಬೆಸ್ಟ್ ಫೌಂಡೇಶನ್ ಮುಖ್ಯಸ್ಥ ರಕ್ಷಿತ್ ಶಿವರಾಂ, ಮೂಡಬಿದಿರೆ ವಕೀಲರು ಶ್ರೀಮತಿ ಅಶ್ವಿನಿ ಡಿ.ಸೋಜಾ, ಸಿಕೆಎಸ್‌ಕೆ ನಿರ್ದೇಶಕ ವಂ. ಫಾ. ವಿನೋದ್ ಮಸ್ಕರೇನ್ಹಸ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಫಾ| ಅರುಣ್ ಲೋಬೋ, ಟ್ರಸ್ಟ್ ಉಪಾಧ್ಯಕ್ಷೆ ಶಶಿಕಲಾ, ಜೊತೆ ಕಾರ್ಯದರ್ಶಿ ಪ್ರಮೀಳಾ, ಖಜಾಂಜಿ ಶ್ರೀಮತಿ ಅನ್ನಮ್ಮ ವರ್ಗೀಸ್, ಶ್ರೀಮತಿ ಇಂದಿರಾ, ಶ್ರೀಮತಿ ಚೈತ್ರಾ, ಹಾಗೂ ಸಹ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮೆರಿನ್ ಸ್ವಾಗತಿಸಿ ಕಾಯ೯ದಶಿ೯ ರೈನಾ ಲೋಬೋ ವರದಿ ವಾಚಿಸಿದರು.

Related posts

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

Suddi Udaya

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಮೇ 17: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಂ ಉದ್ಘಾಟನೆ: ಮುಳಿಯ ಬ್ರ್ಯಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ರಿಂದ ಲೋಕಾರ್ಪಣೆ

Suddi Udaya
error: Content is protected !!