29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

ಬೆಳ್ತಂಗಡಿ : ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಗೆಜ್ಜೆಗಿರಿಯ ಅಭಿವೃದ್ಧಿಯ ಆರಂಭದ ಕಾಲದಿಂದ ಭಕ್ತಿ ಭಾವದ ಧಾರ್ಮಿಕತೆಯ ಜೊತೆ ಸಮಾಜದ ಅಭಿವೃದ್ಧಿಗೆ ಸಂಘಟನಾತ್ಮಕವಾಗಿ ಸಾಮಾಜಿಕ ಜಾಗೃತಿಯನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರವನ್ನು ಮೂಡಿಸಿದ ಕ್ರಿಯಾಶೀಲ ವ್ಯಕ್ತಿತ್ವದ ರವಿ ಪೂಜಾರಿ ಚಿಲಿಂಬಿ ಶ್ರೀ ಕ್ಷೇತ್ರದಲ್ಲಿ ಸಂಘಟನಾ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷರಾಗಿ ಕೆಲಸ ಮಾಡಿರುವ ಇವರನ್ನು ಸರ್ವಾನುಮತದಿಂದ ಶ್ರೀ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಆಡಳಿತ ಸಮಿತಿಯ 8ನೇ ಮಹಾಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಹೊರರಾಜ್ಯ ಹಾಗೂ ವಿದೇಶಗಳಿಂದ ಆಗಮಿಸಿದ ಸಮಾಜದ ಪ್ರಮುಖರಾದ ಆಡಳಿತ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು ಆಯ್ಕೆ ಮಾಡಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ನಿಡ್ಲೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
error: Content is protected !!