ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

ಬೆಳ್ತಂಗಡಿ : ದಾವಣಗೆರೆಯಲ್ಲಿ ನ 22 ರಂದು ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಸುಧಾಕರ ರೈ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ನಾರಾಯಣ, ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕರಾದ ಪದ್ಮನಾಭ ಅರ್ಕಜೆ, ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಕೆ ವಿ ಪ್ರಸಾದ್, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಮೇಶ್ ರಾವ್, ಸಹಕಾರ ಭಾರತಿ ಪ್ರಮುಖರಾದ ವೆಂಕಪಯ್ಯ, ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.


Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

Suddi Udaya

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya
error: Content is protected !!