April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

ಬೆಳ್ತಂಗಡಿ: 113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾದಿಸುತ್ತಿದ್ದು ಇದೀಗ ಎಂ.ಸಿ.ಸಿ. ಬ್ಯಾಂಕ್ ತನ್ನ 18ನೇ ಶಾಖೆಯನ್ನು ನ.24 ರಂದು ಬೆಳ್ತಂಗಡಿಯ ವೈಭವ್ ಆರ್ಕೇಡ್ ನಲ್ಲಿ ಉದ್ಘಾಟನೆಗೊಳ್ಳಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟಿ. ನೆರವೇರಿಸಲಿದ್ದಾರೆ.

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ಧರ್ಮಗುರು ಅತೀ ವಂ. ವಾಲ್ಟರ್ ಡಿಮೆಲ್ಲೋ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯ ಪ್ರೊಕ್ಯುರೇಟರ್ ವಂ. ಅಬ್ರಹಾಂ ಪಟ್ಟೆರಿಲ್, ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಹೆನ್ರಿ ಲೋಬೊ, ಬೆಳ್ತಂಗಡಿ ಸಿರಿಯನ್ ಕಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷ ಅನಿಲ್ ಎ.ಜೆ ಭಾಗವಹಿಸಲಿದ್ದಾರೆ.


Related posts

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!