April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಗುರುವಾಯನಕೆರೆ: ಬಂಟರ ಯಾನೆ ನಾಡವರ ಸಂಘ(ರಿ) ಬೆಳ್ತಂಗಡಿ, ಮಹಿಳಾ ಹಾಗೂ ಯುವ ಬಂಟರ ವಿಭಾಗ ಇವರ ಸಹಭಾಗಿತ್ವದಲ್ಲಿ ಕೆ ಎಸ್ ಹೆಗ್ಡೆ ವೈದ್ಯಕೀಯ ಸಂಸ್ಥೆ ದೇರಳಕಟ್ಟೆ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ನ. 24 ರಂದು ಗುರುವಾಯನಕೆರೆಯ ಬಂಟರ ಸಂಘದ ಸಭಾಂಗಣದಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.

ಬೃಹತ್ ರಕ್ತದಾನ ಶಿಬಿರದ ಉದ್ಘಾಟನೆಯನ್ನು ಬಂಟರ ಯಾನೆ ನಾಡವರ ಸಂಘ(ರಿ) ಬೆಳ್ತಂಗಡಿ ಇದರ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ ನೆರವೇರಿಸಲಿದ್ದಾರೆ.

Related posts

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya
error: Content is protected !!