38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ನ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ನ.23 ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಸ್ಥಾಪಕ ಸದಸ್ಯರಾದ ಎಂ.ಜಿ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ, ವಲಯ ಅಧ್ಯಕ್ಷ ಉಮೇಶ್ ಶೆಟ್ಟಿ, ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ, ರಾಮಕೃಷ್ಣ, ಬಿ.ಪಿ ಅಶೋಕ್ ಕುಮಾರ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

Suddi Udaya

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya
error: Content is protected !!