March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

ಗೇರುಕಟ್ಟೆ : ಪರಪ್ಪುವಿನಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆಯು ಖತೀಬರಾದ ಎಫ್.ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಪುರ್ಖಾನಿ ನೇತೃತ್ವದಲ್ಲಿ ನಡೆಯಿತು.

ಮುಂದಿನ ದಿನಗಳಲ್ಲಿ ಜಮಾ ಅತ್ ನಲ್ಲಿ ಅತೀ ಹೆಚ್ಚು ಸದಸ್ಯತ್ವವನ್ನು ಮಾಡಬೇಕೆಂದು ಯುವಕರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಉಪಾಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ, ಅಬ್ದುಲ್ ಬಶೀರ್, ಉರೂಸ್ ಸಮಿತಿಯ ಅಧ್ಯಕ್ಷರಾದ ಜಿ.ಡಿ ಅಶ್ರಫ್, ಅಬ್ಬಾಸ್ ಹಿಶಮಿ, ಅಬೂಸ್ವಾಲಿಹ್, ಹಾರಿಶ್ ಎನ್.ಎ., ಆದಂ ಹಾಜಿ ಬಿ.ಎಂ, ಅಬೂಬಕ್ಕರ್ ಎಸ್, ಸಂಶುದ್ದೀನ್ ಹಾಜರಿದ್ದರು.

Related posts

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉದ್ಯಮಿ, ಸಾಧಕರಾದ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

Suddi Udaya
error: Content is protected !!