ಕೊಕ್ಕಡ : ಇಲ್ಲಿಯ ಕೆಂಗುಡೇಲು ನಿವಾಸಿ ಪೂವಣಿ ಗೌಡ (55 ವ.)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 24ರಂದು ನಡೆದಿದೆ.
ಮೃತರು ಕೃಷಿಕರಾಗಿದ್ದು, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ.