April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಧರ್ಮಸ್ಥಳ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟವು ನ. 23ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಹೋಟೆಲ್ ಉದ್ಯಮಿ ಲೊಕೇಶ್ ಕುಲಾಲ್ ಧ್ವಜಾರೋಹಣ ಮಾಡುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳಿಂದ ನಡೆದ ಆಕರ್ಷಣೀಯ ಪಥಸಂಚಲದಲ್ಲಿ ಗೌರವ ರಕ್ಷೆಯನ್ನು ಸ್ವೀಕರಿಸಿದರು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶಿಕ್ಷಣದೊಂದಿಗೆ ಕ್ರೀಡೆಯ ಮಹತ್ವದ ಬಗ್ಗೆ ತಿಳಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ನಂತರ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪರ್ಧೆಗಳು ನೆರವೇರಿತು.

Related posts

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya
error: Content is protected !!