April 2, 2025
ಗ್ರಾಮಾಂತರ ಸುದ್ದಿ

ನೆರಿಯದಲ್ಲಿ ಕಾಣಿಸಿಕೊಂಡ ಕಾಡಾನೆ : ಎಸ್ಟೇಟ್ ಒಳಗೆ ನುಗ್ಗಿ ಗೇಟ್ ಮುರಿದು ಹಾನಿ.

ಬೆಳ್ತಂಗಡಿ: ನೆರಿಯ ಗ್ರಾಮದಲ್ಲಿ ಶನಿವಾರ ರಾತ್ರಿ ಕಾಡಾನೆ ಕಾಣಿಸಿಕೊಂಡಿದೆ.
ರಾತ್ರಿ 8.30ರ ಸುಮಾರಿಗೆ ಅಣಿಯೂರು ಪರಿಸರದಲ್ಲಿ ಕಂಡು ಬಂದ ಕಾಡಾನೆ ಅಲ್ಲಿಂದ ಮುಂದುವರಿದು ನೆರಿಯದ ಎಸ್ಟೇಟ್ ಒಂದಕ್ಕೆ ನುಗ್ಗಿ ಅಲ್ಲಿ ಗೇಟ್ ನ್ನು ಮುರಿದು ಹಾಕಿದೆ.

ನಂತರ ಕಾಡಾನೆ ಇಲ್ಲಿನ ಕಾಟಾಜೆಯ ಜನವಸತಿ ಇರುವ ಪ್ರದೇಶಗಳಿಗೆ ತೆರಳಿದ್ದು, ಈ ವೇಳೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಸ್ಥಳೀಯರ ಸಹಕಾರದಲ್ಲಿ ತಡರಾತ್ರಿವರೆಗೂ ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ಅರಣ್ಯದತ್ತ ಅಟ್ಟಿದ್ದರು.

Related posts

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya
error: Content is protected !!