September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

ಬೆಳ್ತಂಗಡಿ: ಬೆಂಗಳೂರಿನ ಶ್ರೀಕಂಠೀರವ ಸ್ಟೇಡಿಯಂ ನಲ್ಲಿ ನಡೆದ 26 ನೇ ರಾಷ್ಟ್ರ ಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.

ಸಿಂಪನ ಪ್ರಥಮ ವಾಣಿಜ್ಯ ವಿಭಾಗ ತನು ಕೆ ಸಿ ಹೆಗ್ಡೆ ಪ್ರಥಮ ಬಿಎ ಸಂಗೀತ ಪ್ರಥಮ ಎಂ ಎಸ್ ಡಬ್ಲ್ಯೂ ಹರಿಣಾಕ್ಷಿ ಪ್ರಥಮ ಎಂ ಎಸ್ ಡಬ್ಲ್ಯೂಇವರಿಗೆ ರಮೇಶ್ ಹೆಚ್ ಕ್ರೀಡಾ ಸಂಘದ ಕಾರ್ಯದರ್ಶಿಗಳು,ಹಾಗೂ ಸಂದೇಶ್ ಬಿ ಪೂಂಜ. ದೈಹಿಕ ಶಿಕ್ಷಣ ನಿರ್ದೇಶಕರು ಎಸ್ ಡಿ ಎಂ ಪದವಿಪೂರ್ವ ಕಾಲೇಜು ಉಜಿರೆ ತರಬೇತಿಯನ್ನು ನೀಡಿರುತ್ತಾರೆ.

Related posts

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆ

Suddi Udaya

ಬೆಳ್ತಂಗಡಿ : ಕಾಲುಗಳನ್ನು ಕತ್ತರಿಸಿದ ರೀತಿಯಲ್ಲಿ ಚಿರತೆ ಮೃತದೇಹ ಪತ್ತೆ: ಸ್ಥಳಕ್ಕೆ ಹಿರಿಯ ಅಧಿಕಾರಿಗಳ ದೌಡು ಪರಿಶೀಲನೆ

Suddi Udaya

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya
error: Content is protected !!