25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಸಹಕಾರದಲ್ಲಿ ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಕೆ.ಎಸ್ ಹೆಗ್ಡೆ ವೈದ್ಯಕೀಯ ಸಂಸ್ಥೆ ದೇರಳಕಟ್ಟೆ ಇವರ ಸಹಭಾಗಿತ್ವದಲ್ಲಿ ಗುರುವಾಯನಕೆರೆ ಬಂಟರ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ನ.24ರಂದು ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಡಾ. ನವೀನ್ ಪಕ್ಕಳ ಎಂ.ಡಿ. ಅನಸ್ತೇಷಿಯಾ ಸೀನಿಯರ್ ರೆಸಿಡೆಂಟ್, ಕೆ.ಎಸ್.ಹೆಗ್ಡೆ ದೇರಳಕಟ್ಟೆ, ಡಾ. ಪಲ್ಲವಿ ಎಚ್.ಸೀನಿಯರ್ ರೆಸಿಡೆಂಟ್ ಡಿಪಾರ್ಟ್ರೆಂಟ್ ಆಫ್ ಪ್ಯಾಥೋಲಜಿ, ಕ್ಷೇಮ ಕೆ.ಎಸ್. ಹೆಗ್ಡೆ ದೇರಳಕಟ್ಟೆ, ಮಹಿಳಾ ವಿಭಾಗದ ಅಧ್ಯಕ್ಷೆ ಜಯಲಕ್ಷ್ಮಿ ಸಾಮಾನಿ ಕರಂಬಾರು ಬೀಡು ಯುವ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ, ಯುವ ವಿಭಾಗದ ಸಂಚಾಲಕ ಪುಷ್ಪರಾಜ್ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ಶೋಬಾ ವಿ. ಶೆಟ್ಟಿ ಭಾಗವಹಿಸಿ ಶುಭ ಹಾರೈಸಿದರು.

Related posts

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya

ಡಿ.5: ವಿದ್ಯುತ್ ನಿಲುಗಡೆ

Suddi Udaya

ಬಾರ್ಯ ಗ್ರಾ.ಪಂ ನಲ್ಲಿ ಮಾನಸಿಕ ಆರೋಗ್ಯದ ಅರಿವು ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!