April 2, 2025
ಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಮಚ್ಚಿನ: ನ.17 ರಂದು ನಡೆದ ದಕ್ಷಿಣ ಕನ್ನಡ ಆರ್ಟ್ಸ್ ಮತ್ತು ಸ್ಪೋರ್ಟ್ಸ ಕರಾಟೆ ಅಸೋಸಿಯೇಶನ್ ಮುಕ್ತ ಚಾಂಪಿಯನ್ ಶಿಪ್ 2024 ಸ್ಪರ್ಧೆಯಲ್ಲಿ ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ 21 ವಿದ್ಯಾರ್ಥಿಗಳು ಭಾಗವಹಿಸಿ 18 ಮಂದಿ ಪ್ರಥಮ ಮತ್ತು 3 ಮಂದಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರಿಗೆ ಅಶೋಕ್ ಆಚಾರ್ಯ ತರಬೇತಿ ನೀಡಿರುತ್ತಾರೆ.

Related posts

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ: ಎಂ ಸಿ ವೇಣುಗೋಪಾಲ್

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಪೆರಿಂಜೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!