30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

ಬೆಳ್ತಂಗಡಿ: ಕುಕ್ಕಳದ ಶ್ರೇಯಸ್ ಪೂಜಾರಿರವರು ಕ್ರೀಡೆ, ಯಕ್ಷಗಾನ ಹಾಗೂ ಯೋಗ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಕಲಾಭೂಮಿ ಪ್ರತಿಷ್ಠಾನ (ರಿ.) ವತಿಯಿಂದ ಕೊಡಮಾಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾನೆ.

ನವಂಬರ್ 29ರಂದು ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಇವರು ಕುಕ್ಕಳ ಗ್ರಾಮದ ನಿವಾಸಿಯಾಗಿರುವ ಯೋಗಿಶ್ ಪೂಜಾರಿ ಮತ್ತು ಶಕುಂತಲಾ ದಂಪತಿಯ ಪುತ್ರ.

Related posts

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ನ್ಯಾಯತರ್ಪು: ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಪೋಷಕ-ಶಿಕ್ಷಕರ ಮಹಾಸಭೆ

Suddi Udaya

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

Suddi Udaya

ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ: ವೇಣೂರು ಸ. ಪ್ರೌಢ ಶಾಲಾ ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya
error: Content is protected !!