April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವು ನ.23 ರಂದು ಪುಟಾಣಿ ಧನ್ವಿತ್ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಎಲ್ಲಾ ಮಕ್ಕಳ ಹುಟ್ಟುಹಬ್ಬವನ್ನು ಸಾಮೂಹಿಕವಾಗಿ ಆಚರಿಸಲಾಯಿತು. ಹಾಗೂ ಕೆಲವೊಂದು ಆಟೋಟ ಸ್ಪರ್ಧೆ ಏರ್ಪಡಿಸಿ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಪೂರ್ಣಿಮಾ, ರೋಟರಿ ಸಮುದಾಯದಳದ ಮಾಜಿ ಅಧ್ಯಕ್ಷ ಸತೀಶ್ ಭಟ್, ರಾಘವ ಕಲ್ಮಂಜ, ಎಸ್.ಡಿ.ಎಮ್.ಸಿ ಅಧ್ಯಕ್ಷ ದಿನೇಶ್ ಗೌಡ, ಶಾಲೆಯ ಮುಖ್ಯ ಶಿಕ್ಷಕಿಯಾದ ಧರ್ಣಮ್ಮ, ಬಾಲವಿಕಾಸ ಸಮಿತಿಯ ಸದಸ್ಯ ಜಗನ್ನಾಥ ಗೌಡ, ಮಕ್ಕಳ ಪೋಷಕರು, ಸ್ತ್ರೀಶಕ್ತಿ ಸದಸ್ಯರು ಹಾಜರಿದ್ದರು.

ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಸಂತಿ ಕಾರ್ಯಕ್ರಮ ನಿರೂಪಿಸಿದರು, ಲಲಿತಾ ಬನದಬೈಲು ಸ್ವಾಗತಿಸಿ, ಧನ್ಯವಾದ ವಿತ್ತರು.

Related posts

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ

Suddi Udaya

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!