29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

ಕೊಯ್ಯೂರು : ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಲ್ ಕೊಯ್ಯೂರು ಇದರ ವತಿಯಿಂದ ಭಕ್ತಿಯ ಹೆಜ್ಜೆ ಭಕ್ತರ ಮನದ ಮನೆಯತ್ತ ಎನ್ನುವ ಧ್ಯೇಯ ವಾಕ್ಯದೊಂದಿಗೆ ನಗರ ಭಜನಾ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮವನ್ನು ಊರಿನ ಪ್ರಗತಿಪರ ಕೃಷಿಕರು, ಹಿರಿಯರು, ಭಜನಾ ಮಂಡಳಿಯ ಪ್ರಧಾನ ಪೋಷಕರು ಆದ ಪ್ರಚಂಡ ಭಾನು ಭಟ್ ಪಾಂಬೇಲು ಉದ್ಘಾಟಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಜನಾ ಮಂಡಳಿಯ ಮಾಜಿ ಅಧ್ಯಕ್ಷರುಗಳು ಹಾಗೂ ಹಿರಿಯರುಗಳಾದ ಧರ್ಣಪ್ಪ ಗೌಡ, ಡೀಕಯ್ಯ ಪೂಜಾರಿ, ರುಕ್ಮಯ್ಯ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿಯ ಪುರುಷರ ಹಾಗೂ ಮಹಿಳಾ ತಂಡದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.


ಭಜನಾ ಮಂಡಳಿಯ ಗೌರವ ಸಲಹೆಗಾರ ಪಿ ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿ , ಭಜನಾ ಮಂಡಳಿಯ ಲೆಕ್ಕಪರಿಶೋಧಕ ಲಿಂಗಪ್ಪ ಗೌಡ ವಂದಿಸಿದರು.

Related posts

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

Suddi Udaya
error: Content is protected !!