May 14, 2025
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

ಸೋಣoದೂರು: ನ 20 ರoದು ಮಂಗಳೂರಿಂದ ಮುಂಬೈ ಹೋಗುವ ಬಸ್ಸಿನಲ್ಲಿ ಉಡುಪಿಯಿಂದ ಕುಮಟಕ್ಕೆ ಪ್ರಯಾಣಿಸುವ ಪ್ರಯಾಣಿಕರೊಬ್ಬರ ಪರ್ಸ್ ಬಸ್ಸಲ್ಲಿ ಬಿದ್ದು ಹೋಗಿದ್ದು ಇದು ಸೋಣಂದೂರು ನಿವಾಸಿ ಕೆಎಸ್.ಆರ್.ಟಿ.ಸಿ ಬಸ್ ಸಿಬ್ಬಂದಿಯಾದ ಅಶ್ರಫ್ ಅವರಿಗೆ ಸಿಕ್ಕಿದ್ದು ಅವರು ಆ ಪರ್ಸಲ್ಲಿದ್ದ ನಂಬರಿಗೆ ಕರೆ ಮಾಡಿ ಪ್ರಯಾಣಿಕರನ್ನು ಸಂಪರ್ಕಿಸಿ ಅವರಿಗೆ ಹಿಂದಿರಿಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಪರ್ಸಲ್ಲಿ ರೂ.12000 ನಗದು ಮತ್ತು ಅಗತ್ಯ ದಾಖಲೆಗಳಿದ್ದವು. ಕೆಎಸ್.ಆರ್.ಟಿ.ಸಿ ಸಿಬ್ಬಂದಿಗಳ ಈ ಕೆಲಸವು ಅಭಿನಂದನಾರ್ಹ ಚಾಲಕರಾದ ಮಹಮ್ಮದ್ ಕುಂಞಿ ಮತ್ತು ಸಹ ಚಾಲಕರಾದ ರಾಜೇಶ್ ಕೂಡ ಜೊತೆಗಿದ್ದರು.

Related posts

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya
error: Content is protected !!